ದೆಹಲಿ : ಹನ್ನೆರಡನೇ ತರಗತಿಯ ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ.
Government of India has decided to cancel the Class XII CBSE Board Exams. After extensive consultations, we have taken a decision that is student-friendly, one that safeguards the health as well as future of our youth. https://t.co/vzl6ahY1O2
— Narendra Modi (@narendramodi) June 1, 2021
ವ್ಯಾಪಕವಾದ ಸಮಾಲೋಚನೆಗಳ ನಂತರ, ನಾವು ವಿದ್ಯಾರ್ಥಿ-ಸ್ನೇಹಿ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ, ಇದು ನಮ್ಮ ಯುವಕರ ಆರೋಗ್ಯ ಮತ್ತು ಭವಿಷ್ಯವನ್ನು ಕಾಪಾಡುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ ತಿಳಿಸಿದ್ದಾರೆ.