ರೈಲಿನಲ್ಲಿ ಪ್ರಯಾಣ ಬೆಳೆಸಿದ ಕೇಂದ್ರ ಸಚಿವ ಸುರೇಶ ಅಂಗಡಿ

  • 14 Jan 2024 , 11:20 PM
  • Belagavi
  • 93
ಬೆಳಗಾವಿ: ಇಂದು ದಾವಣಗೆರೆಯಲ್ಲಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ಇರುವುದರಿಂದ, ಬೆಳಗಾವಿ ರೈಲ್ವೆ ನಿಲ್ದಾಣದಿಂದ ಕೇಂದ್ರ ಸಚಿವ ಸುರೇಶ ಅಂಗಡಿ ದಾವಣಗೆರೆಗೆ ಪ್ರಯಾಣ ಬೆಳೆಸಿದರು ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Read All News