ಬೆಳಗಾವಿ : ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ (ಜೂ.6) ಬೆಳಿಗ್ಗೆ10 ಗಂಟೆಗೆ ಲಸಿಕಾ ಕೋವಿಡ್ ನಿರೋಧಕ ಕಾರ್ಯಕ್ರಮ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.