195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ

  • Shivaraj Bandigi
  • 14 Jan 2024 , 11:55 PM
  • Bengaluru
  • 220

ಬೆಂಗಳೂರು : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ನೋಡಿ .

 ಬರ ಪೀಡಿತ ತಾಲೂಕುಗಳ ಪಟ್ಟಿಗಾಗಿ ಕ್ಲಿಕ್ ಮಾಡಿ 

Read All News