ಲೋಕಲ ವ್ಯೂವ್ ನ್ಯೂಸ್ ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿ, ಕ್ರಿಡೆ, ಸಾಹಿತ್ಯ ಸೇರಿದಂತೆ ಸಮಾಜದಲ್ಲಿ ನಡೆಯುವ ಘಟನಾವಳಿಗಳನ್ನು ಬಿತ್ತರಿಸುವ ಮೂಲಕ ಜನರಲ್ಲಿರುವ ಅನೇಕ ಸಮಸ್ಯೆಗಳನ್ನು ಎತ್ತಿಕೊಂಡು ಸರಕಾರ ಮತ್ತು ಅಧಿಕಾರಿಗಳಿಗೆ ಮುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಹೇಳಿದರು.