ಮೃತ ಪತ್ರಕರ್ತನ ಕುಟುಂಬಕ್ಕೆ ವೈಯಕ್ತಿಕ ನೆರವು ನೀಡಿದ ಡಿಸಿಎಂ
15 Jan 2024 , 2:42 AM
Belagavi
120
ಬೆಳಗಾವಿ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಪತ್ರಕರ್ತ ಸಂಜೀವಕುಮಾರ್ ನಾಡಗೇರ ಅವರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಆರ್ಥಿಕ ನೆರವು ನೀಡಿದ್ದಾರೆ.