ಎಸ್ಎಸ್ಎಲ್ ಸಿ ಪೂರಕವಾಗಿ ಬಸ್ಸಿನ ಸೌಲಭ್ಯ ಕಲ್ಪಿಸಿ ಎಂದು ತಹಶಿಲ್ದಾರಗೆ ಮನವಿ

  • 12 Dec 2023 , 2:54 AM
  • Vijayapur
  • 93

ವಿಜಯಪುರ: ಸಿಂಗದಿ ತಾಲೂಕಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಹಲವು ರೀತಿಯ ಸಮಸ್ಯೆಗಳನ್ನು ಎದುರಾಗಿವೆ ಒಂದು ಕಡೆ ಪರೀಕ್ಷೆ ಪ್ರಾರಂಭ ವಾಗಿದ್ದರೆ ಇನ್ನೊಂದೆಡೆ ಬಸ್ಸಿನ ಸಮಸ್ಯೆ ಕಾಡುತ್ತಿದೆ ಸರಿಯಾಗಿ ಪರೀಕ್ಷೆ ಬೆರೆಯಲು ಹೋಗುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿಲ್ಲ  ಕೋವಿಡ್‌ ಸಂಕಷ್ಟದ ಮಧ್ಯೆ ಪರೀಕ್ಷೆ ನಡೆಯುತ್ತಿವೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ SSLC ಪರೀಕ್ಷೇ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಲವೊಂದು ಕಡೆ ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಈ ರೀತಿ ಯಾಗದೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸ ಬೀಡುಗಡೆ ಮಾಡಬೇಕು. ಹಾಗೂ ವಿದ್ಯಾರ್ಥಿಗಳಿಗೆ  ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕೆ೦ದು ಸಿ೦ದಗಿಯ ಬಸ್ಸ ಡಿಪೋ ಮ್ಯಾನೇಜರ ಅವರಿಗೆ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷರುಹರ್ಷವರ್ಧನ್ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ತಹಶಿಲ್ದಾರರ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.

Read All News