ಸಚಿವ ಶ್ರೀಮಂತ ಪಾಟೀಲ ಅವರಿಂದ ಕಾಗವಾಡದಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ

  • 15 Jan 2024 , 12:37 AM
  • Belagavi
  • 99

ಬೆಳಗಾವಿ: ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಸರಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ ಅವರು ಕಾಗವಾಡ ಕ್ಷೇತ್ರದ ಕಾಮಗಾರಿಗಳ ವೀಕ್ಷಣೆ ಮಾಡಿದರು, ಇದೇ ವೇಳೆ ಕಾಗವಾಡ ಗುರುದೇವಾಶ್ರಮದ ಶ್ರೀಗಳ ಜೊತೆ ಕಾಗವಾಡ ಹೊರ ವಲಯದಲ್ಲಿನ ಕೆರೆ ಕಾಮಗಾರಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

Read All News