ದೆಹಲಿ :ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.