ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ನವದೆಹಲಿಯಲ್ಲಿ ಶುಕ್ರವಾರ ಸೌಹಾರ್ದಯುತವಾಗಿ ಭೇಟಿ ಮಾಡಿದ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.