ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾರ ಸಿಎಂ ಬೊಮ್ಮಾಯಿ
15 Jan 2024 , 2:21 AM
Delhi
95
ದೆಹಲಿ : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್ ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.