ಮಾಜಿ ಪ್ರಧಾನಿ ದೇವೇಗೌಡರಿಗೆ ಭೇಟಿಯಾದ ಸಿಎಂ ಬೊಮ್ಮಾಯಿ‌

  • 15 Jan 2024 , 1:11 AM
  • Bengaluru
  • 104

ಬೆಂಗಳೂರು:  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರ ಮನೆಯಲ್ಲಿ ಭೇಟಿ ಮಾಡಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಶುಭಕೋರಿದರು. ಮಾಜಿ ಸಚಿವರಾದ ವಿ ಸೋಮಣ್ಣ ಎಚ್ ಡಿ ರೇವಣ್ಣ ಉಪಸ್ಥಿತರಿದ್ದರು.

Read All News