ದೆಹಲಿ : ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಖಾತೆ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.