ಬೆಂಗಳೂರು:ಹೆಚ್ಚುತ್ತಿರುವ ಕೊರೊನ ಕೇಸಗಳನ್ನು ಗಮನದಲ್ಲಿಟ್ಟಿಕೊಂಡು ರಾತ್ರಿ 9 ರಿಂದ ಬೆಳಿಗ್ಗೆ 5ಗಂಟೆಗೆ ನೈಟ್ ಕರ್ಫ್ಯೂ ಜಾರಿ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕ್ಎಂಡ್ ಕರಫ್ಯೂ ಹೊರಡಿಸಲಾಗಿದೆ.
ಹಾಗು ಸ್ಟ್ರಿಕ್ಟ್ ರೂಲ್ಸ್ ಫಾಲೋ ಮಾಡಲು ರಾಜ್ಯದ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.