ವಿದ್ಯುತ್ ಖಾಸಗಿಕರಣ ಖಂಡಿಸಿ‌ ವಿವಿಧ ರೈತ ಸಂಘಟನೆಯ ಪ್ರತಿಭಟನೆ

  • 15 Jan 2024 , 12:48 AM
  • Belagavi
  • 125

ಬೆಳಗಾವಿ: ವಿದ್ಯುತ್ ಖಾಸಗಿಕರಣ ಮಾಡುತ್ತಿರುವುದನ್ನು ಖಂಡಿಸಿ ಸೋಮವಾರ ವಿವಿಧ ರೈತ ಸಂಘಟನೆಗಳ ಮುಖಂಡರು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚುನಪ್ಪ ಪೂಜಾರಿ, ರಾಘವೇಂದ್ರ ನಾಯಕ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Read All News