ಅಧಿವೇಶನದ ಬಳಿಕ ಸಂತ್ರಸ್ತರಿಗೆ ಪರಿಹಾರ: ಸಿಎಂ

  • 17 Dec 2023 , 10:44 PM
  • Belagavi
  • 86

ಬೆಳಗಾವಿ: ಬೆಳಗಾವಿಯಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಎದುರು ಧರಣಿ ನಡೆಸುತ್ತಿರುವ ಪ್ರಕರಣಕ್ಕೆ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ.

Read All News