ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸುಚಿಸಿದ ಪ್ರಧಾನಿ

  • 15 Jan 2024 , 12:43 AM
  • Bengaluru
  • 110

ದೆಹಲಿ :ವಿಧಿಯ ಕ್ರೂರ ಆಟ ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್‌ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಓಂ ಶಾಂತಿ ಎಂದು ಪ್ರಧಾನಿ ಮೋದಿ ಸಂತಾಪ ಸುಚಿಸಿದ್ದಾರೆ.

Read All News