ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕೆ ಬುಧವಾರ ಯಮಕನಮರಡಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆ ಚಾಲನೆ ನೀಡಿದರು.
ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.