ನೀರು ಸರಬರಾಜು: ನೂರಕ್ಕೂ ಅಧಿಕ ಸಿಬ್ಬಂದಿ ನೇಮಿಸಲು ಪಾಲಿಕೆ ನಿರ್ಧಾರ

  • 15 Jan 2024 , 3:28 AM
  • Belagavi
  • 94

ಬೆಳಗಾವಿ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಕಾರ್ಯನಿರ್ವಹಿಸಲು ನೂರಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ ತಿಳಿಸಿದ್ದಾರೆ.

ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ನಿರ್ದೇಶನದಂತೆ ನೀರು ಸರಬರಾಜು ಸಿಬ್ಬಂದಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read All News