ಬೆಂಗಳೂರು : ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ತನ್ನ ಪಥ ಬದಲಿಸುವ ಈ ಶುಭ ಸಂದರ್ಭವಿದು ಈ ಕಾಲಘಟ್ಟದಲ್ಲಿ ರಾಜ್ಯದ ಜನತೆಯ ಹೊಸ ಕನಸು, ಆಸೆ-ಆಕಾಂಕ್ಷೆಗಳು ಈಡೇರಲಿ ಎಲ್ಲರ ಬಾಳಲ್ಲಿ ಹೊಸ ಚೈತನ್ಯ ಮೂಡಲಿ ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಿ.
ಭಾರತ ಹಾಗೂ ಕರ್ನಾಟಕವನ್ನು ಕೋವಿಡ್ ಮುಕ್ತ ಮಾಡೋಣ ಎಂದು ಕರೆ ನೀಡಿದ ಸಿಎಂ ಮತ್ತೊಮ್ಮೆ ಸಂಕ್ರಾಂತಿ ಹಬ್ಬದ ಶುಭ ಹಾರೈಕೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ