ಬೆಳಗಾವಿ ಜಿಪಂ ನೂತನ ಸಿಇಓ ಆಗಿ ದರ್ಶನ ಎಚ್ ವಿ ನೇಮಕ
- 14 Jan 2024 , 9:27 PM
- Belagavi
- 100
<strong>ಬೆಳಗಾವಿ</strong> : ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಯವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಯಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ನೂತನ ಜಿಲ್ಲಾ ಪಂಚಾಯತ ಸಿಇಓ ಆಗಿ ಕೋಲಾರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದರ್ಶನ ಎಚ್. ವಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ.