ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ, ಮಾಸೂರು, ಹಳಿಯಾಳ, ಚಿಕ್ಕಕಬ್ಬಾರ ಹಾಗೂ ನಾಗವಂದ ಗ್ರಾಮಗಳಿಗೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಗ್ರಾಮಸ್ಥರ ಕುಂದು ಕೊರತೆ ವಿಚಾರಿಸಿ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.