ಹಿಂದೂ ಕಾರ್ಯಕರ್ತ ಹತ್ಯೆ: ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಒತ್ತಾಯಿಸಿದ ಮುತಾಲಿಕ

  • 18 Dec 2023 , 1:39 AM
  • Bengaluru
  • 88

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್ ಸೇರಿದಂತೆ ಶ್ರೀರಾಮಸೇನೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Read All News