ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸ್ ದಾಳಿ

  • 15 Jan 2024 , 2:13 AM
  • Belagavi
  • 165

ಚಿಕ್ಕೋಡಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ನಿಪ್ಪಾಣಿ ಪೊಲೀಸರು ದಾಳಿ ಮಾಡಿದ ಘಟನೆ ನಡೆದಿದೆಮ ವೇಶ್ಯಾವಾಟಿಕೆಯಲ್ಲಿ ಭಾಗಿಯಾದ ೩ಜನರ ಬಂಧಿಸಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಹೊಟೆಲ್ ಮೇಲೆ ದಾಳಿ ನಡೆಸಿದ್ದಾರೆ.

ನಿಪ್ಪಾಣಿ ಪೋಲಿಸ್ ಅಧಿಕಾರಿಗಳಿಂದ ನಡೆದ ದಾಳಿ ಪರುಶರಾಮ ಮಾಳಿ, ಅರುಣ ಜಯಪಾಲ್, ಪರುಶರಾಮ ಚೌಹಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

೫ ಜನ ಮಹಿಳೆಯರ ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ರವಾನೆ ಮಾಡಲಾಗಿದೆ‌.

Read All News