ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಎಚ್. ಈ.ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದಿಸಿದ ಪ್ರಧಾನಿ ಮೋದಿ. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ.
Congratulations to H. E. Mian Muhammad Shehbaz Sharif on his election as the Prime Minister of Pakistan. India desires peace and stability in a region free of terror, so that we can focus on our development challenges and ensure the well-being and prosperity of our people.
— Narendra Modi (@narendramodi) April 11, 2022
ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.