ಸಾಮಾಜಿಕ ಕಾರ್ಯಕರ್ತೆ ಶಾರದಾ ನೇತೃತ್ವದಲ್ಲಿ ರಾಮ ಮಂದಿರದಲ್ಲಿ ವಿಶೇಷ ಪೂಜೆ

  • 15 Jan 2024 , 12:36 AM
  • Mysuru
  • 99
<strong>ಮೈಸೂರು</strong>: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಹಿನ್ನೆಲೆಯಲ್ಲಿ ಗುಂಡೂರಾವ ನಗರದಲ್ಲಿರುವ ರಾಮ ಮಂದಿರದಲ್ಲಿ ಸಾಮಾಜಿಕ ಕಾರ್ಯಕರ್ತೆ ಶಾರದಾ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜೊತೆಗೆ ವ್ಯಕ್ತಿಯೊರ್ವ ರಾಮನ ವೇಷ ಭೂಷಣ ಧರಿಸಿ ಜನರ ಗಮನ ಸೆಳೆದರು ಈ ಸಂದರ್ಭದಲ್ಲಿ ಮಗಳು ರೇವತಿ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡು ಶ್ರೀರಾಮನನ್ನು ನೆನೆದು ಪೂಜೆ ಸಲ್ಲಿಸಿ ಅಭಿನಂದನೆ ಸಲ್ಲಿಸಿದರು.

Read All News