ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಗಂಭೀರವಾಗಿ ತೆಗೆದುಕೊಂಡ ಬೆಳಗಾವಿ ಜಿಲ್ಲಾಡಳಿತ ಬೆಳಗಾವಿಯ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಿಢೀರ್ ದಾಳಿ ನಡೆಸಿವೆ.
ಬೆಳಗಾವಿಯ ಸಮಾದೇವಿಗಲ್ಲಿಯಲ್ಲಿರುವ ಪಟ್ಟಣಶೆಟ್ಟಿ ಸ್ಯ್ಕಾನಿಂಗ್ ಸೆಂಟರ್ ಮೇಲೆ ದಾಳಿ ಬೆಳಗಾವಿ ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿದೆ.
ಸ್ಕ್ಯಾನಿಂಗ್ ಸೆಂಟರ್ ಅನುಮತಿ ಪಡೆದಿಯೋ? ಇಲ್ಲವೋ? ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಸಿಬ್ಬಂದಿ ಡಿಸಿ ನಿತೇಶ ಪಾಟೀಲ ಸೂಚನೆ ಮೇರಗೆ ಐದು ತಂಡಗಳ ರಚನೆ ಮಾಡಲಾಗಿದೆ.
ಬೆಳಗಾವಿ ಸ್ಕ್ಯಾನಿಂಗ್ ಸೆಂಟರ್ ಮೇಲೆ ಡಿಸಿ ದಾಳಿ
Posted by localview.in on Saturday, June 25, 2022