ರಾಜಸ್ಥಾನದ ಉದಯ್‌ಪುರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಬೆಂಬಲಿಸಿದ್ದಕ್ಕಾಗಿ ಇಬ್ಬರು ಮುಸ್ಲಿಂ ಪುರುಷರು ಟೈಲರ್‌ನ ಶಿರಚ್ಛೇದವನ್ನು ಅವರ ಅಂಗಡಿಯಲ್ಲಿ ಮಾಡಿದ್ದಾರೆ.
ದುಷ್ಕರ್ಮಿಗಳು ಕ್ಯಾಮರಾದಲ್ಲಿ ಅಪರಾಧವನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹರಿ ಬಿಟ್ಟಿದ್ದಾರೆ . ದಾಳಿಕೋರರಲ್ಲಿ ಒಬ್ಬರು ರಿಯಾಜ್ ಎಂದು ಗುರುತಿಸಲಾಗಿದ್ದು, ಕನ್ಹಯ್ಯಾ ಲಾಲ್ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದು, ಮತ್ತೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಅಪರಾಧವನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇ ಹಂತಕ ವಿಡಿಯೋದಲ್ಲಿ ಪ್ರಧಾನಿ ಮೋದಿಯವರನ್ನು ಕೊಲ್ಲಲು ಬಯಸುತ್ತಿದ್ದೇನೆ ಎಂದು ಹೇಳಿದ್ದಾನೆ.Mohammad killed tailor in Udaipur,Rajasthan for Supporting Nupur Sharma on his Facebook Status. Mohammad said he wants to Kill PM Modi. This is the result of @ashokgehlot51 Muslim appeasement and anti Hindu policies,today Hindus are unsafe in Rajasthan pic.twitter.com/Lhoa0jYQ4C
— Tajinder Pal Singh Bagga (@TajinderBagga) June 28, 2022
ಉದಯಪುರದಲ್ಲಿ ಯುವಕನ ಹತ್ಯೆ ಮಾಡಿದ ಆರೋಪಿಗಳಿಬ್ಬರನ್ನೂ ರಾಜ್‌ಸಮಂದ್‌ನಿಂದ ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಕೇಸ್ ಆಫೀಸರ್ ಸ್ಕೀಮ್ ಅಡಿಯಲ್ಲಿ ಮಾಡಲಾಗುವುದು ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸುವ ಮೂಲಕ ಅಪರಾಧಿಗಳಿಗೆ ನ್ಯಾಯಾಲಯದಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು. ಎಲ್ಲರಿಗೂ ಶಾಂತಿ ಕಾಪಾಡುವಂತೆ ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದು ಉದಯಪುರ್ ಸಿ ಎಂ ಟ್ವಿಟ್ ಮೂಲಕ ಮನವಿ ಮಾಡಿದ್ದಾರೆ .
उदयपुर में युवक की हत्या के दोनों आरोपियों को राजसमंद से गिरफ्तार किया गया है। इस केस में अनुसंधान केस ऑफिसर स्कीम के तहत किया जाएगा एवं त्वरित अनुसंधान सुनिश्चित कर अपराधियों को न्यायालय कड़ी से कड़ी सजा दिलवाई जाएगी। मैं पुन: सभी से शान्ति बनाए रखने की अपील करता हूं।
— Ashok Gehlot (@ashokgehlot51) June 28, 2022