ಪಿಎಸ್ಐ ನೇಮಕಾತಿ ಹಗರಣದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ ಬಂಧನ

  • 30 Dec 2023 , 10:28 AM
  • Bengaluru
  • 110

ಬೆಂಗಳೂರು : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣದಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಹಾಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಅಮೃತ್ ಪಾಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅವರು ಮೊದಲು ನೇಮಕಾತಿ ಮುಖ್ಯಸ್ಥರಾಗಿದ್ದರು ಎಂದು ತಿಳಿದು ಬಂದಿದೆ .

ರಾಜ್ಯ ಸರ್ಕಾರ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

Read All News