ಬೆಂಗಳೂರು :ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬೆಂಗಳೂರಿನ ವಿಧಾನಸೌಧದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್.
ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆದ ಚುನಾವಣೆಯ ಹಿನ್ನೆಲೆಯಲ್ಲಿ ಇವತ್ತು ಬೆಂಗಳೂರಿನ ವಿಧಾನಸೌಧದ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದೆ.#PresidentialElectionpic.twitter.com/kLNSpZgFFN
— Laxmi Hebbalkar (@laxmi_hebbalkar) July 18, 2022