ಭಾರತದ ರಾಷ್ಟ್ರಧ್ವಜವು ಇಡೀ ರಾಷ್ಟ್ರಕ್ಕೆ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ನಮ್ಮ ಧ್ವಜವನ್ನು ಮತ್ತಷ್ಟು ಗೌರವಿಸಲು, ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಗೃಹ ಸಚಿವರು
"ಹರ್ ಘರ್ ತಿರಂಗ"
ಕಾರ್ಯಕ್ರಮವನ್ನು ಅನುಮೋದಿಸಿದ್ದಾರೆ.
ನೀವು ಕೂಡಾ ನಿಮ್ಮ ಕೊಡುಗೆಯನ್ನು ಗುರುತಿಸಲು ನಿಮ್ಮ ಸ್ಥಳದಲ್ಲಿ ವರ್ಚುವಲ್ ಫ್ಲ್ಯಾಗ್ ಅನ್ನು ಪಿನ್ ಮಾಡಲು 🇮🇳 🇮🇳 ಕ್ಲಿಕ್ ಮಾಡಿ
ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ.
ಇದರೊಂದಿಗೆ ನಮ್ಮ ಯುವ ಪೀಳಿಗೆಯಲ್ಲಿ ತ್ರಿವರ್ಣ ಧ್ವಜದ ಮೇಲಿನ ಗೌರವ ಮತ್ತು ಬಾಂಧವ್ಯವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ, ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ತ್ಯಾಗವನ್ನು ಹೇಳಲು ಸಾಧ್ಯವಾಗುತ್ತದೆ ಎಂದು ಅಮಿತ್ ಶಾ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ .
मैं सभी से अपील करता हूँ कि 13 से 15 अगस्त तक सभी अपने घरों पर तिरंगा फहराकर इस अभियान से जुड़ें।
— Amit Shah (@AmitShah) July 22, 2022
इससे हमारी युवा पीढ़ी में हम तिरंगे के प्रति सम्मान और जुड़ाव को और बढ़ा पाएँगे साथ ही स्वतंत्रता के लिए संघर्ष करने वाले वीरों का त्याग उन्हें बता पायेंगे।https://t.co/xVX0YHqnSK