ಪ್ರತಿ ವರ್ಷ 60,000 ಸೈನಿಕರು ನಿವೃತ್ತರಾಗುತ್ತಾರೆ, ಅದರಲ್ಲಿ 3000 ಜನರು ಮಾತ್ರ ಸರ್ಕಾರಿ ಉದ್ಯೋಗಗಳನ್ನು ಪಡೆಯುತ್ತಿದ್ದಾರೆ.4 ವರ್ಷಗಳ ಗುತ್ತಿಗೆಯಲ್ಲಿ ನಿವೃತ್ತರಾಗುವ ಸಾವಿರಾರು ಅಗ್ನಿವೀರ್‌ಗಳ ಭವಿಷ್ಯವೇನು…? ಎಂದು ಪ್ರಶ್ನಿಸಿದ ರಾಹುಲಗಾಂಧಿ ಪ್ರಧಾನಿಯವರ ಪ್ರಯೋಗಾಲಯದ ಈ ಹೊಸ ಪ್ರಯೋಗದಿಂದ ದೇಶದ ಭದ್ರತೆ ಹಾಗೂ ಯುವಕರ ಭವಿಷ್ಯ ಎರಡೂ ಅಪಾಯದಲ್ಲಿದೆ ಎಂದು ಹೇಳಿದ್ದಾರೆ.
60,000 सैनिक हर साल रिटायर होते हैं, उनमें से सिर्फ 3000 को सरकारी नौकरी मिल रही है।
— Rahul Gandhi (@RahulGandhi) July 24, 2022
4 साल के ठेके पर हज़ारों की संख्या में रिटायर होने वाले अग्निवीरों का भविष्य क्या होगा?
प्रधानमंत्री की प्रयोगशाला के इस नए Experiment से देश की सुरक्षा और युवाओं का भविष्य दोनों खतरे में हैं।