ನಳಿನ್ ಕುಮಾರ್ ಕಟೀಲರವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ ಪ್ರತಿಭಟಣಾಕಾರರು

  • 14 Jan 2024 , 10:10 PM
  • Chikkamagaluru
  • 100

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರಿಂದ ನೂಕುನುಗ್ಗಲು ಉಂಟಾಗಿದ್ದು ಕಾರು ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ ಅವರದ್ದು ಎಂದು ವರದಿಯಾಗಿದೆ.

Read All News