ಬೆಳಗಾವಿ :ಹಿಂಡಲಗಾ-ಸುಳಗಾ ರಸ್ತೆಯಲ್ಲಿರುವ ಅಂಬಿಕಾ ಲಾಡ್ಜ್ & ಬೋರ್ಡಿಂಗ್ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆ ಪಿಐ ನೇತೃತ್ವದ ತಂಡ ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಮಂದಿಯನ್ನು ಬಂಧಿಸಲಾಗಿದೆ, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ .