ಬೆಂಗಳೂರು :ಕಾನೂನು ಸುವ್ಯವಸ್ಥೆ ಕಾಪಾಡಲು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ನಾವು ದೊಡ್ಡ ಸಮರವನ್ನೇ ಸಾರಿದ್ದೇವೆ,ಅದರ ಫಲಿತಾಂಶ ಕೆಲವೇ ದಿನಗಳಲ್ಲಿ ಜನತೆಗೆ ತಿಳಿಯಲಿದೆ ಎಂದು ಹೇಳಿದ್ದಾರೆ .