ಬೆಳಗಾವಿ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಕೊಲೆ ಪ್ರಕರಣ ಖಂಡಿಸಿ ಶನಿವಾರ ಬೆಳಗಾವಿ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರ ಧರಣಿ ನಡೆಸಿದರು.
ಆರ್ ಎನ್ ಶೆಟ್ಟಿ ಕಾಲೇಜಿನಿಂದ ಮೆರವಣಿಗೆಯಲ್ಲಿ ಆಗಮಿಸಿದ ಕಾರ್ಯಕರ್ತರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಿಸಿದ ಕಾರ್ಯಕರ್ತರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.