ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕೋರೊನಾ ಪಾಸಿಟಿವ್

  • 14 Jan 2024 , 10:55 PM
  • Belagavi
  • 128

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಕೋರೊನಾ ಪಾಸಿಟಿವ್ ಇರುವದು ತಾವೇ ತಿಳಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಯವರು ತಮ್ಮ ಜೊತೆಗೆ ಸಂಪರ್ಕಕ್ಕೆ ಬಂದವರೆಲ್ಲರನ್ನು ಕೊರೊನಾ ತಪಾಸನೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅವರು ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು‌. ನಂತರ ಕೋವಿಡ್ ಟೆಸ್ಟ್‌ ಮಾಡಿಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಸೊಂಕು ತಗುಲಿರುವದು ದೃಢಪಟ್ಟಿದೆ.

Read All News