ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 74ನೇ ಸ್ವಾತಂತ್ಯೋತ್ಸವ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಶಂಕರ ಹಾಗೂ ಶಿಕ್ಷಕರಾದ ಶಿವಣ್ಣ, ಸುರೇಶ್, ಪಾರ್ವತಿ ಸರ್ವ ಸಿಬ್ಬಂದಿ ವರ್ಗದವರು ಹಾಜರಿದ್ದರು ಮಕ್ಕಳಿಗೆ ಸಿಹಿಯನ್ನು ಹಂಚಿ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದರು.