ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

  • 1 Jan 2024 , 7:34 AM
  • Delhi
  • 126

ದೆಹಲಿ: ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಭಾರತರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್‌ ಮುಖರ್ಜಿ, ಕೊರೊನಾ ವೈರಸ್ ಸೋಂಕಿತರಾಗಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋಮಾಗೆ ಜಾರಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಭಿಜೀತ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

Read All News