ತುಪ್ಪದ ಬೆಡಗಿ ರಾಗಿಣಿ ಹಾಗೂ ಸಂಜನಾ ಗಲ್ರಾನಿಗೆ ಜೈಲಾ ? ಬೆಲಾ ? ಇಂದು ಭವಿಷ್ಯ ನಿರ್ದಾರ

  • 14 Jan 2024 , 10:41 PM
  • Bengaluru
  • 156

ಬೆಂಗಳೂರು: ಡ್ರಗ್ಸ್​ ದಂಧೆಯ ಆರೋಪದಲ್ಲಿ ಸದ್ಯ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ಮಣಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ನಟಿಯರಾದ ರಾಗಿಣಿ, ಸಂಜನಾ ಸೇರಿ ಆರು ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಧ್ಯಾಹ್ನದ ಬಳಿಕ ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತಿದ್ದು, ಅವರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲು ಶಿಕ್ಷೆಯಾಗಲಿದೆಯಾ ಎಂದು ಇಂದು ನಿರ್ದಾರ ಆಗಲಿದೆ.

Read All News