ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಡಾ.ಬಸವರಾಜ ಕೇಲಗಾರ ನೇಮಕ
23 Dec 2023 , 6:27 PM
Haveri
99
ರಾಣೇಬೆನ್ನೂರ: ಇಲ್ಲಿನ ವಿನಾಯಕ ನಗರದ ನಿವಾಸಿಯಾದ ಡಾ.ಬಸವರಾಜ ಕೇಲಗಾರ ಅವರನ್ನು ಭಾರತೀಯ ಜನತಾ ಪಕ್ಷದ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.