ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ವೀರೂಪಾಕ್ಷಪ್ಪ ಬಳ್ಳಾರಿ ಭೂಮಿ ಪೂಜೆ

  • 15 Jan 2024 , 2:22 AM
  • Haveri
  • 111

ಬ್ಯಾಡಗಿ: ತಾಲೂಕಿನ ಬಿಸಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 22 ಲ.ರೂ.ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ವೀರೂಪಾಕ್ಷಪ್ಪ ಬಳ್ಳಾರಿ ಭೂಮಿ ಪೂಜೆ ನೆರವೇರಿಸಿದರು. ತಾ.ಪಂ.ಅಧ್ಯಕ್ಷೆ ಸವಿತಾ ಸುತ್ತಕೋಟಿ, ಉಪಾಧ್ಯಕ್ಷೆ ಶಾಂತವ್ವ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಕೆ.ರುದ್ರಮುನಿ, ಗ್ರಾಮಸ್ಥರಾದ ಶೇಖರಗೌಡ್ರಗೌಡರ, ಬಸವರಾಜ ಹಲಗೇರಿ, ಗುತ್ತಿಗೆದಾರ ರಮೇಶ ಸುತ್ತಕೋಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read All News