ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಗೆ ಸಂಬಂಧಪಟ್ಟಂತೆ ನಟಿ ರಾಗಿಣಿ ದ್ವಿವೇದಿ ನ್ಯಾಯಾಂಗ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ಕಾಲಕಳೆಯುತ್ತಿದ್ದಾರೆ. ಈ ಕೇಸ್ ಗೆ ಸಂಬಂಸಿದಂತೆ ಹಲವು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಅದು ವಜಾಗೊಂಡಿದೆ. ಆದ್ದರಿಂದ ಇಂದು ರಾಗಿಣಿ ಪರ ವಕೀಲರು ಜಾಮೀನಿಗೆ ಸಂಬಂಧಿಸಿ ಹೈಕೋರ್ಟು ಮೆಟ್ಟಿಲೇರಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದ್ದು, ನಟಿ ರಾಗಿಣಿಗೆ ಜಾಮೀನು ಸಿಗುತ್ತಾ ಅಥವಾ ಪರಪ್ಪನ ಅಗ್ರಹಾರ ಮುಂದುವರೆಯುತ್ತಾ ಕಾದು ನೋಡಬೇಕು.