ಮೈಸೂರು: ಕವಿ, ಕತೆಗಾರ ಎನ್ ಪ್ರಕಾಶ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 74 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಎಂಟು ಜನ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. 1970 ಮತ್ತು 1980ರ ದಶಕಗಳಲ್ಲಿ ಪ್ರತಿಮಾ ಸಭಾ ಬಹಳ ಕ್ರಿಯಾಶೀಲವಾಗಿತ್ತು. ಸ್ವತಃ ಕವಿ ಮನಸ್ಸಿನ ಪ್ರಕಾಶ್ ಕವಿತೆಗಳನ್ನ ಮತ್ತು ಕತೆಗಳನ್ನು ಬರೆದು ಪ್ರಕಟಿಸಿದ್ದರು