ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ಶಾಸಕ ದೊಡ್ಡಗೌಡರ
15 Jan 2024 , 2:54 AM
Belagavi
105
ಕಿತ್ತೂರು: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಶುದ್ದ ಕುಡಿಯುವ ನೀರಿನ ಘಟಕದ ಸ್ಥಾವರವನ್ನು ಕಿತ್ತೂರು ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.