ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

  • 19 Dec 2023 , 11:38 AM
  • Belagavi
  • 142

ಬೆಳಗಾವಿ: ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳಿಯ ಜನಪ್ರತಿನಿಧಿಗಳು, ಹಾಗೂ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಪಿ ಡಬ್ಲ್ಯೂ ಡಿ ಇಲಾಖೆ ಅಧಿಕಾರಿಗಳು, ನಾಗರಾಜ ಹಿರೇವಳ್ಳಿ ರಾಜು ನೇಸರಗಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Read All News