ವಾಲ್ಮೀಕಿ ಸಮುದಾಯಕ್ಕೆ ವೀಸಲಾತಿ ಕೋರಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ

  • 15 Jan 2024 , 6:09 AM
  • Bengaluru
  • 106

ಬೆoಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು,

logintomyvoice

ಈ ಸತ್ಯಾಗ್ರಹಕ್ಕೆ ದಿ.22 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸುವುದರ ಜೊತೆಗೆ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದರು.

Read All News