ಮೂಲ ಸೌಕರ್ಯಗಳನ್ನು ಒದಗಿಸಿದಾಗ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯ, ಸಚಿವೆ ಶಶಿಕಲಾ ಜೊಲ್ಲೆ

  • 15 Jan 2024 , 6:05 AM
  • Belagavi
  • 117

ನಿಪ್ಪಾಣಿ: ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮವಾದ ಮೂಲ ಸೌಕರ್ಯಗಳನ್ನು ಒದಗಿಸಿದಾಗ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯ ಎಂದು ಸಚಿವೆ ಶಶಿಕಲಾ ಜೊಲ್ಲೆ ಅಭಿಮತ ವ್ಯಕ್ತಪಡಿಸಿದರು. ಇಂದು ತಾಲೂಕಿನ ಗೊಂದಿಕೊಪ್ಪಿ ಗ್ರಾಮದಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 11 ಲಕ್ಷ ರೂ. ಗಳ ವೆಚ್ಚದಲ್ಲಿ, ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ಜನಪ್ರತಿನಿಧಿಗಳು, ಊರಿನ ಹಿರಿಯರು ಹಾಗೂ ಮಹಿಳೆಯರು ಜತೆಗೂಡಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

Read All News