ಪಾಕಿಸ್ತಾನದಲ್ಲಿ ಪ್ರಭಲ ಬಾಂಬ್ ಸ್ಪೋಟ 7 ಸಾವು

  • 14 Jan 2024 , 11:01 PM
  • world
  • 139

ಪಾಕಿಸ್ತಾನ: ಪೇಶಾವರದಲ್ಲಿನ ದಿರ್ ಕಾಲೋನಿಯಲ್ಲಿನ ಶಾಲೆಯೊಂದರಲ್ಲಿ ನಡೆಯುತ್ತಿದ್ದಂತ ಸಮಿನಾರ್ ವೇಳೆ, ಆತ್ಮಾಹುತಿ ಬಾಂಬ್ ಒಂದು ಸ್ಪೋಟಗೊಳಿಸಲಾಗಿದೆ. ಇದರಿಂದಾಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ಧಾರೆ,ವಾಯುವ್ಯ ಪಾಕಿಸ್ತಾನದ ಪೇಶಾವರ ನಗರದ ಹೊರವಲಯದಲ್ಲಿ ಮಂಗಳವಾರ ಬೆಳಗಿನಜಾವ ಪ್ರಬಲ ಬಾಂಬ್ ಸ್ಫೋಟವಾಗಿದ್ದು ಕನಿಷ್ಠ ಏಳು ಮಕ್ಕಳು ಮೃತಪಟ್ಟು 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹಾಗೂ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಜಮಿಯಾ ಝುಬೈರಿಯಾ ಮದ್ರಸಾದಲ್ಲಿ ಇಸ್ಲಾಂ ಬಗ್ಗೆ ಪಾದ್ರಿಯೊಬ್ಬರು ಮಕ್ಕಳಿಗೆ ಉಪನ್ಯಾಸ ನೀಡುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ವಖರ್ ಅಜಿಮ್ ಹೇಳಿದರು,ಕೆಲವು ದಿನಗಳ ಹಿಂದೆ ಅಷ್ಟೇ ಪಾಕಿಸ್ತಾನದಲ್ಲಿ ಬಾಂಬ ಸ್ಪೋಟ ಗೊಂಡಿತ್ತು ಇವತ್ತು ನಡೆದ ಘಟನೆಯಲ್ಲಿ 7 ಜನ ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Read All News