ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಸಿಬ್ಬಂದಿ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

  • 15 Jan 2024 , 2:37 AM
  • world
  • 118

ವಾಷಿಂಗ್ಟನ್: ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಸಿಬ್ಬಂದಿ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕಗೊಂಡಿದ್ದಾರೆ.ಟ್ರಂಪ್ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ರನ್ನು ವಜಾ ಮಾಡಿ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಕ್ರಿಸ್ ಮಿಲ್ಲರ್ ಅವರನ್ನು ರಕ್ಷಣಾ ಕಾರ್ಯದರ್ಶಿಯಾಗಿ ನೇಮಿಸಿದ ದಿನದ ನಂತರ ಈ ಹೊಸ ಪ್ರಕಟಣೆ ಬಂದಿದೆ.

Read All News